
ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದರು.

ಭಾನುವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ,, ವಿವಿಧೆಡೆಗಳಿಂದ ಆಗಮಿಸಿದ್ದ ಸಾರ್ವಜನಿಕರ ಅಹವಾಲು ಆಲಿಸಿದರು. ಹಲವಾರು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದರು.