*ವಾಯು ವಿಹಾರದೊಂದಿಗೆ ಪ್ರಗತಿ ಪರಿಶೀಲನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿನೂತನ ಕಾರ್ಯಕ್ರಮ*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಮುಂಜಾನೆ 7 ಗಂಟೆಗೆ ಬೆಳಗಾವಿಯ ಕುಮಾರಸ್ವಾಮಿ ಬಡಾವಣೆಯಲ್ಲಿ ವಾಯುವಿಹಾರದ ಜೊತೆಗೆ ಅಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಕಳೆದವಾರ ಕೂಡ ವಿವಿಧ ಬಡಾವಣೆಗಳಲ್ಲಿ ವಾಯುವಿಹಾರದ ಜೊತೆಗೆ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ್ದ ಸಚಿವರು ಭಾನುವಾರ ಕುಮಾರಸ್ವಾಮಿ ಬಡಾವಣೆಯಲ್ಲಿ ಪರಿಶೀಲನೆ ನಡೆಸಿದರು. ಬಡಾವಣೆಯಲ್ಲಿರುವ ಮೂರು ಉದ್ಯಾನವನಗಳ ನಿರ್ವಹಣೆ, ಬಡಾವಣೆಯ ಮುಖ್ಯ ರಸ್ತೆಗಳ ಅಭಿವೃದ್ಧಿ, ವಿದ್ಯುತ್ ವ್ಯವಸ್ಥೆ, ನೀರಿನ ಸರಬರಾಜು, ಬೀದಿಗಳ ಸ್ವಚ್ಛತೆ, ಬೀದಿ … Continue reading *ವಾಯು ವಿಹಾರದೊಂದಿಗೆ ಪ್ರಗತಿ ಪರಿಶೀಲನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿನೂತನ ಕಾರ್ಯಕ್ರಮ*