*ವಾಯು ವಿಹಾರದೊಂದಿಗೆ ಪ್ರಗತಿ ಪರಿಶೀಲನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿನೂತನ ಕಾರ್ಯಕ್ರಮ*
ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಮುಂಜಾನೆ 7 ಗಂಟೆಗೆ ಬೆಳಗಾವಿಯ ಕುಮಾರಸ್ವಾಮಿ ಬಡಾವಣೆಯಲ್ಲಿ ವಾಯುವಿಹಾರದ ಜೊತೆಗೆ ಅಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.Home add -Advt ಕಳೆದವಾರ ಕೂಡ ವಿವಿಧ ಬಡಾವಣೆಗಳಲ್ಲಿ ವಾಯುವಿಹಾರದ ಜೊತೆಗೆ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ್ದ ಸಚಿವರು ಭಾನುವಾರ ಕುಮಾರಸ್ವಾಮಿ ಬಡಾವಣೆಯಲ್ಲಿ ಪರಿಶೀಲನೆ ನಡೆಸಿದರು. ಬಡಾವಣೆಯಲ್ಲಿರುವ ಮೂರು ಉದ್ಯಾನವನಗಳ ನಿರ್ವಹಣೆ, ಬಡಾವಣೆಯ ಮುಖ್ಯ ರಸ್ತೆಗಳ ಅಭಿವೃದ್ಧಿ, ವಿದ್ಯುತ್ ವ್ಯವಸ್ಥೆ, ನೀರಿನ ಸರಬರಾಜು, ಬೀದಿಗಳ … Continue reading *ವಾಯು ವಿಹಾರದೊಂದಿಗೆ ಪ್ರಗತಿ ಪರಿಶೀಲನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿನೂತನ ಕಾರ್ಯಕ್ರಮ*
Copy and paste this URL into your WordPress site to embed
Copy and paste this code into your site to embed