*ಬಾಕ್ಸ್ ಕ್ರಿಕೆಟ್ ಸ್ಟೇಡಿಯಂ ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬಾಲಭವನದಿಂದ ಬೆಳಗಾವಿಯಲ್ಲಿ ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲವಾಗುವಂತೆ ಬಾಕ್ಸ್ ಕ್ರಿಕೆಟ್ ಮೈದಾನ ನಿರ್ಮಾಣ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. Home add -Advt ಬಾಲಭವನದ ವತಿಯಿಂದ ನಿರ್ಮಾಣವಾಗಿರುವ ಬಾಕ್ಸ್ ಕ್ರಿಕೆಟ್ ಸ್ಟೇಡಿಯಂ ಉದ್ಘಾಟನೆಯ ನಂತರ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್‌ ಶಿಂಧೆ ಅವರು ಆಸಕ್ತಿ ವಹಿಸಿ ಈ ಯೋಜನೆ ರೂಪಿಸಿದ್ದಾರೆ. ಬಾಲಭವನದಿಂದ, ಜಿಲ್ಲಾ ಪಂಚಾಯಿತಿಯಿಂದ ಹಾಗೂ … Continue reading *ಬಾಕ್ಸ್ ಕ್ರಿಕೆಟ್ ಸ್ಟೇಡಿಯಂ ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್*