*ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಕೇವಲ ಅಂಕಗಳಿಕೆಗಷ್ಟೇ ಸೀಮಿತವಾಗಬಾರದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಬೆಳಗಾವಿ ಜಿಲ್ಲಾ ಪ್ರಥಮ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹೇಳಿಕೆ ಬೆಳಗಾವಿ: ಇಂದಿನ ಆಧುನಿಕ ಯುಗದಲ್ಲಿ ಮಕ್ಕಳು ಯಂತ್ರಗಳಾಗುತ್ತಿದ್ದಾರೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳನ್ನು ಕೇವಲ ಅಂಕಗಳಿಕೆಗೆ ಸೀಮಿತಗೊಳಿಸದೇ, ಸಾಹಿತ್ಯಾಸಕ್ತರನ್ನಾಗಿ ಬೆಳೆಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಶನಿವಾರ ನಡೆದ ಬೆಳಗಾವಿ ಜಿಲ್ಲಾ ಪ್ರಥಮ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ-2025ರ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಈ ಸಮ್ಮೇಳನ ಮಕ್ಕಳಲ್ಲಿ ಮತ್ತು ಮಕ್ಕಳ … Continue reading *ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಕೇವಲ ಅಂಕಗಳಿಕೆಗಷ್ಟೇ ಸೀಮಿತವಾಗಬಾರದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*