*ಅಪಘಾತದಲ್ಲಿ ಇಬ್ಬರ ಸಾವು: ಮನೆಗೆ ತೆರಳಿ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ರಸ್ತೆ ಅಪಘಾತದಲ್ಲಿ ಇಬ್ಬರನ್ನು ಕಳೆದುಕೊಂಡಿರುವ ಬೆಳವಟ್ಟಿ ಗ್ರಾಮದ ಚೌಗುಲೆ ಎನ್ನುವವರ ಮನೆಗೆ ಭಾನುವಾರ ತೆರಳಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬೆಳವಟ್ಟಿ ಗ್ರಾಮದ ರೋಹಿಣಿ ರಾಮಲಿಂಗ ಚೌಗುಲೆ ಎಂಬ ಯುವತಿ ಕೆಲವು ದಿನಗಳ ಹಿಂದೆ ಕಾರು -ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾಳೆ. ಈ ಅಪಘಾತದಲ್ಲಿ ಯುವತಿಯ ತಾಯಿ ಹಾಗೂ ಮಾವ ಕೂಡ ಗಾಯಗೊಂಡಿದ್ದರು. ದುರದೃಷ್ಟವಶಾತ್ ಮಾವ … Continue reading *ಅಪಘಾತದಲ್ಲಿ ಇಬ್ಬರ ಸಾವು: ಮನೆಗೆ ತೆರಳಿ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*