*ಅಪಘಾತದಲ್ಲಿ ಇಬ್ಬರ ಸಾವು: ಮನೆಗೆ ತೆರಳಿ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ರಸ್ತೆ ಅಪಘಾತದಲ್ಲಿ ಇಬ್ಬರನ್ನು ಕಳೆದುಕೊಂಡಿರುವ ಬೆಳವಟ್ಟಿ ಗ್ರಾಮದ ಚೌಗುಲೆ ಎನ್ನುವವರ ಮನೆಗೆ ಭಾನುವಾರ ತೆರಳಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. Home add -Advt ಬೆಳವಟ್ಟಿ ಗ್ರಾಮದ ರೋಹಿಣಿ ರಾಮಲಿಂಗ ಚೌಗುಲೆ ಎಂಬ ಯುವತಿ ಕೆಲವು ದಿನಗಳ ಹಿಂದೆ ಕಾರು -ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾಳೆ. ಈ ಅಪಘಾತದಲ್ಲಿ ಯುವತಿಯ ತಾಯಿ ಹಾಗೂ ಮಾವ ಕೂಡ … Continue reading *ಅಪಘಾತದಲ್ಲಿ ಇಬ್ಬರ ಸಾವು: ಮನೆಗೆ ತೆರಳಿ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*