Belagavi NewsBelgaum NewsKannada NewsKarnataka NewsLatest

*ಉದ್ಯಾನವನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿದ್ಯಾನಗರದ ಉದ್ಯಾನವನದ ಅಭಿವೃದ್ಧಿ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಭೂಮಿ‌ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

Home add -Advt

98.10 ಲಕ್ಷ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯಲಿದೆ. ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರರಿಗೆ ಸಚಿವರು ಸೂಚನೆ ನೀಡಿದರು.

ಈ ವೇಳೆ ಸುರೇಶ ರೊಟ್ಟಿ, ಮಾಳಿ, ಮುಸ್ತಾಕ್ ಮುಲ್ಲಾ, ಸಂಜೀವ ದೇಸಾಯಿ, ಸುಜಾತಾ ಸನದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related Articles

Back to top button