*ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ*

ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೆ ಜೀವಾಳ ಪ್ರಗತಿವಾಹಿನಿ ಸುದ್ದಿ: ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸದ್ಯ ಹಿನ್ನಡೆಯಾಗಿರಬಹುದು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೀದರ್ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ, ಮಹಿಳೆಯರು, ಬಡವರ ಬಗ್ಗೆ ಯೋಚಿಸಿ‌ ಕಾಂಗ್ರೆಸ್ ಪಕ್ಷ ಯೋಜನೆಗಳನ್ನು ರೂಪಿಸುತ್ತದೆ ಎಂದರು.Home add -Advt … Continue reading *ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ*