Karnataka NewsPolitics

*ಬೀದರ್ ಗೆ ಆಗಮಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅದ್ಧೂರಿ ಸ್ವಾಗತ ನೀಡಿದ ಕಾರ್ಯಕರ್ತರು*

ಪ್ರಗತಿವಾಹಿನಿ ಸುದ್ದಿ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಐತಿಹಾಸಿಕ ಬೀದರ್ ನಗರಕ್ಕೆ ಆಗಮಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಬೀದರ್ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಆತ್ಮೀಯವಾಗಿ ಸ್ವಾಗತಿಸಿದರು.

Related Articles

Back to top button