*₹7 ಕೋಟಿ ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿಪೂಜೆ*

ಬಿಜಗರಣಿ-ಬಡಸ್-ಬಾಕನೂರು ಸಂಪರ್ಕ ಸೇತುವೆ ಸೇರಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಚುನಾವಣೆ ವೇಳೆ ಬಂದು ಭಾಷಣ ಮಾಡುವವರನ್ನು ನಂಬಬೇಡಿ; 365 ದಿನವೂ ಜನರೊಂದಿಗೆ ನಿಲ್ಲುವ ನನ್ನ ಜೊತೆ ನೀವೂ ನಿಲ್ಲಿ: ಮಾಜಿ ಸಚಿವೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧ ಗ್ರಾಮಗಳ ನಡುವಿನ ಸಂಪರ್ಕ ವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಸುಮಾರು 7 ಕೋಟಿ ರೂ. ವೆಚ್ಚದ ರಸ್ತೆ ಹಾಗೂ ಸೇತುವೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ, ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶನಿವಾರ ಭೂಮಿಪೂಜೆ … Continue reading *₹7 ಕೋಟಿ ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿಪೂಜೆ*