*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಎಸ್ ಪಿ ಭೀಮಾಶಂಕರ್ ಗುಳೇದ್ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತಕ್ಕೀಡಾಗಿದ್ದು, ಸಚಿವರಿಗೆ ಹಾಗೂ ಅವರ ಸಹೋದರ ಚನ್ನರಾಜ ಹಟ್ಟಿಹೊಳಿಗೆ ಗಾಯಗಳಾಗಿವೆ. ಸದ್ಯ ಇಬ್ಬರೂ ಪ್ರಾಣಾಪಾಯದಿಂದ ಪರಾಗಿದ್ದಾರೆ. ಬೆಂಗಳೂರಿನಿಂದ ಬೆಳಗಾವಿಗೆ ರಸ್ತೆ ಮೂಲಕ ಬೆಳಗಾವಿಗೆ ಬರುತ್ತಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತವಾಗಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.Home add -Advt ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತದ ಬಗ್ಗೆ ಎಸ್ ಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ. ಭೀಕರ ರಸ್ತೆ ಅಪಘಾತದಲ್ಲಿ ಸಚಿವೆ … Continue reading *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಎಸ್ ಪಿ ಭೀಮಾಶಂಕರ್ ಗುಳೇದ್ ಮಾಹಿತಿ*
Copy and paste this URL into your WordPress site to embed
Copy and paste this code into your site to embed