*ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಶ್ರೀ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಹೇಳಿಕೆ ಪ್ರಗತಿವಾಹಿನಿ ಸುದ್ದಿ: ದಯೆಯೇ ಧರ್ಮದ ಮೂಲ ಎಂದು ಸಾರಿದವರು ವೀರಶೈವ- ಲಿಂಗಾಯತರು , ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ನಮ್ಮದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಚಿಕ್ಕಮಗಳೂರಿನ ಶ್ರೀ ವೀರಶೈವ ಲಿಂಗಾಯತ ಸಮುದಾಯ ಭವನದಲ್ಲಿ ಶನಿವಾರ ನಡೆದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ವಿಶ್ವ ಗುರು ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ … Continue reading *ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*