*ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆಯಾಗುತ್ತಾ? ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.ಹಣ ಸಂದಾಯಕ್ಕೆ ತಾಂತ್ರಿಕ ಸಮಸ್ಯೆ ಆಗುತ್ತಿದೆಯೇ ಎಂಬ ಪ್ರಶ್ನೆಗೆ, ಆತಂಹ ಸಮಸ್ಯೆ ಏನೂ ಇಲ್ಲ ಎಂದರು.Home add -Advt ಈ‌ಗಾಗಲೇ ಏಪ್ರಿಲ್ ತಿಂಗಳ ಹಣ ಸಂದಾಯವಾಗಿದ್ದು, ಮೇ ತಿಂಗಳ ಹಣ ವರ್ಗಾವಣೆ ಆಗಬೇಕಿದೆ. ನಮಗೆ ಹಣಕಾಸು ಇಲಾಖೆಯಿಂದ ಹಣ ಬಿಡುಗಡೆ ಆಗಬೇಕಿದೆ. … Continue reading *ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆಯಾಗುತ್ತಾ? ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದೇನು?*