*ಮುತ್ನಾಳ ಕೇದಾರ ಶಾಖಾ ಪೀಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಲಿಂಗಕ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*

ಪ್ರಗತಿವಾಹಿನಿ ಸುದ್ದಿ: ಮುತ್ನಾಳ ಗ್ರಾಮದ ಕೇದಾರ ಶಾಖಾ ಪೀಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಲಿಂಗೈಕ್ಯರಾದ ಸುದ್ದಿ ಮನಸ್ಸಿಗೆ ಅತೀವ ನೋವು ತಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ಸೂಚಿಸಿದ್ದಾರೆ. ಪೂಜ್ಯರ ಅಗಲಿಕೆ ಕೇವಲ ಮುತ್ನಾಳ ಗ್ರಾಮಕ್ಕೆ ಮಾತ್ರವಲ್ಲದೆ, ಸಮಸ್ತ ಭಕ್ತ ಸಮೂಹಕ್ಕೆ, ಸಮಾಜಕ್ಕೆ ತುಂಬಲಾರದ ನಷ್ಟ. ಅವರ ಧಾರ್ಮಿಕ, ಹಾಗೂ ಸಾಮಾಜಿಕ ಸೇವೆಗಳು ಸರ್ವಕಾಲಕ್ಕೂ ಸ್ಮರಣೀಯ.Home add -Advt ಶ್ರೀಗಳ ತತ್ವ-ಸಿದ್ಧಾಂತಗಳು, ಧರ್ಮಸಭೆಗಳು, ಸರಳ ಜೀವನ … Continue reading *ಮುತ್ನಾಳ ಕೇದಾರ ಶಾಖಾ ಪೀಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಲಿಂಗಕ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*