*ಮದರಸಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ₹50 ಲಕ್ಷ ವೆಚ್ಚದಲ್ಲಿ ನೂತನ ಹಾಲ್ ನಿರ್ಮಾಣ*
ಬಾಳೇಕುಂದ್ರಿ ಬಿಕೆ: ಮದರಸಾ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಮೂಲಸೌಕರ್ಯ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು, ಬಾಳೇಕುಂದ್ರಿ ಬಿಕೆ ಗ್ರಾಮದಲ್ಲಿರುವ ಮದರಸಾ ಆವರಣದಲ್ಲಿ ಸುಮಾರು ₹50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಹಾಲ್ ಕಾಮಗಾರಿಗೆ ಮಾಜಿ ಸಚಿವೆ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ವಿದ್ಯಾರ್ಥಿಗಳಿಗೆ ಉತ್ತಮ ಹಾಗೂ ಅನುಕೂಲಕರ ವಾತಾವರಣ ಕಲ್ಪಿಸುವ ಉದ್ದೇಶದಿಂದ ನಿರ್ಮಿಸಲಾಗುತ್ತಿರುವ ಈ ನೂತನ ಹಾಲ್, ಮದರಸಾದ ವಿವಿಧ ಶೈಕ್ಷಣಿಕ ಹಾಗೂ ಸಮುದಾಯ ಆಧಾರಿತ ಚಟುವಟಿಕೆಗಳಿಗೆ ಉಪಯುಕ್ತವಾಗಲಿದೆ. ವಿದ್ಯಾರ್ಥಿಗಳು ಪಾಠ-ಪ್ರವಚನ, … Continue reading *ಮದರಸಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ₹50 ಲಕ್ಷ ವೆಚ್ಚದಲ್ಲಿ ನೂತನ ಹಾಲ್ ನಿರ್ಮಾಣ*
Copy and paste this URL into your WordPress site to embed
Copy and paste this code into your site to embed