*ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಸಚಿವರು, 7 ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, 5 ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ಮತ್ತು 7 ಮಂದಿಗೆ ಶ್ರವಣದೋಷ ಇರುವವರಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಈ ವೇಳೆ ಜಿಲ್ಲಾ ಪಂಚಾಯತ್ ಸಿಇಒ ಗಿರೀಶ್ ಬಡೊಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ … Continue reading *ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed