*ಲಕ್ಷ್ಮೀ ಹೆಬ್ಬಾಳಕರ್ ಫೇಸ್‌ಬುಕ್ ಪೇಜ್‌ಗೆ 5 ಲಕ್ಷ ಫಾಲೋವರ್ಸ್: ಅಭಿಮಾನಿಗಳು, ಕಾರ್ಯಕರ್ತರಿಗೆ ಕೃತಜ್ಞತೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಅಧಿಕೃತ ಫೇಸ್‌ಬುಕ್ ಪೇಜ್‌ ಅನ್ನು ಅನುಸರಿಸುವವರ ಸಂಖ್ಯೆ 5 ಲಕ್ಷದ ಗಡಿ ದಾಟಿದೆ.Home add -Advt ಸಾಮಾಜಿಕ ಜಾಲತಾಣಗಳ ಮೂಲಕ ಜನರೊಂದಿಗೆ ನಿರಂತರ ಸಂಪರ್ಕದಲ್ಲಿರುವ ಲಕ್ಷ್ಮೀ ಹೆಬ್ಬಾಳಕರ್ ಅವರು, ಸರ್ಕಾರದ ಯೋಜನೆಗಳು, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು, ಜನಪರ ಕಾರ್ಯಕ್ರಮಗಳು ಹಾಗೂ ವೈಯಕ್ತಿಕ ಅಭಿಪ್ರಾಯಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದ್ದು, ಅದಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಈ … Continue reading *ಲಕ್ಷ್ಮೀ ಹೆಬ್ಬಾಳಕರ್ ಫೇಸ್‌ಬುಕ್ ಪೇಜ್‌ಗೆ 5 ಲಕ್ಷ ಫಾಲೋವರ್ಸ್: ಅಭಿಮಾನಿಗಳು, ಕಾರ್ಯಕರ್ತರಿಗೆ ಕೃತಜ್ಞತೆ*