*ಶೀಘ್ರವೇ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಪ್ರಗತಿವಾಹಿನಿ ಸುದ್ದಿ: ಮಹಿಳೆ ಎಂದರೇ ಸ್ವಾವಲಂಬನೆಯ ಪ್ರತೀಕ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಕಂಡಿದೆ‌ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಹೇಳಿದರು. ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಜೆ.ಕೆ.ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಸರಾ- 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ಕಟ್ಟಿಕೊಡಬೇಕು, ದುಡಿಯುವ ಕೈಗಳಿಗೆ … Continue reading *ಶೀಘ್ರವೇ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*