*ಶೀಘ್ರವೇ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಪ್ರಗತಿವಾಹಿನಿ ಸುದ್ದಿ: ಮಹಿಳೆ ಎಂದರೇ ಸ್ವಾವಲಂಬನೆಯ ಪ್ರತೀಕ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಕಂಡಿದೆ‌ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಹೇಳಿದರು.Home add -Advt ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಜೆ.ಕೆ.ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಸರಾ- 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ಕಟ್ಟಿಕೊಡಬೇಕು, … Continue reading *ಶೀಘ್ರವೇ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*