*ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಹಾಸನಾಂಬೆ ದರ್ಶನ ಉತ್ಸವದಲ್ಲಿ ಸಾಮಾನ್ಯ ಭಕ್ತರಂತೆ ಸರಳತೆಯನ್ನು ಮೆರೆದಿದ್ದಾರೆ. ಅವರು ಸ್ವತಃ ಸಾವಿರ ರೂಪಾಯಿ ಟಿಕೆಟ್ ಖರೀದಿಸಿ, ಸಾಮಾನ್ಯ ಭಕ್ತರೊಟ್ಟಿಗೆ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಬೆಂಗಳೂರಿನಿಂದ ಗುರುವಾರ ಸಂಜೆ ಹಾಸನಕ್ಕೆ ಆಗಮಿಸಿದ್ದ ಸಚಿವರಿಗೆ ಜಿಲ್ಲಾಡಳಿತ ನಿಗದಿಪಡಿಸಿದ್ದ ಶಿಷ್ಟಾಚಾರದ ಸಮಯ ಮುಗಿದಿತ್ತು. ಈ ಸಂದರ್ಭದಲ್ಲಿ, “ರೂಲ್ಸ್ ಬ್ರೇಕ್ ಮಾಡುವುದು ಸರಿಯಲ್ಲ” ಎಂದು ನಿರ್ಧರಿಸಿದ ಸಚಿವರು ಯಾವುದೇ ವಿಶೇಷ ಸವಲತ್ತು … Continue reading *ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*