*ಸಜೀವ ದಹನವಾಗಿದ್ದ ಯುವಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಮಂಜೂರು ಮಾಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಕಾರ್ಖಾನೆ ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದ ಯಲಗೊಂಡ ಸಣ್ಣಯಲ್ಲಪ್ಪಾ ಗುಂಡ್ಯಾಗೊಳ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಾವಗೆ ಕ್ರಾಸ್‌ ಹತ್ತಿರ ಇರುವ ಸ್ನೇಹಮ್‌ ಕಾರ್ಖಾನೆಯಲ್ಲಿ ಕಳೆದ ವರ್ಷ ಸಂಭವಿಸಿದ್ದ ಅಗ್ನಿ ದುರಂತದಲ್ಲಿ ಸಜೀವ ದಹನವಾಗಿದ್ದ ಮಾರ್ಕೆಂಡೆಯ ನಗರದ ನಿವಾಸಿ ಯಲಗೊಂಡ ಸಣ್ಣಯಲ್ಲಪ್ಪಾ ಗುಂಡ್ಯಾಗೊಳ ಅವರ ವಾರಸುದಾರರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರೂ … Continue reading *ಸಜೀವ ದಹನವಾಗಿದ್ದ ಯುವಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಮಂಜೂರು ಮಾಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*