*ಮಹಿಳೆ ಮೌನಿಯಾಗಿರದೇ, ಹೆಚ್ಚು ಮಾತನಾಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌* 

ಕರ್ನಾಟಕ ರಾಜ್ಯ ಅಬಕಾರಿ ಇಲಾಖೆ ನೌಕರರ ಸಂಘದ ವತಿಯಿಂದ ಮಹಿಳಾ ದಿನಾಚರಣೆ  ಪ್ರಗತಿವಾಹಿನಿ ಸುದ್ದಿ: ಮಹಿಳೆಯರು ಜಾಸ್ತಿ ಮಾತನಾಡಬಾರದು ಎಂದು ಈ ಹಿಂದೆ ಹೇಳಲಾಗುತ್ತಿತ್ತು. ಆದರೆ, ನಾನು ಹೇಳಬಯಸುತ್ತೇನೆ ಮಹಿಳೆಯರು ಜಾಸ್ತಿ ಮಾತನಾಡಬೇಕು. ಬೇರೆಯವರನ್ನು ಪ್ರಶ್ನೆ ಮಾಡುವ ಮಟ್ಟಿಗೆ ಬೆಳೆಯಬೇಕು. ಪುರುಷರ ಸಮಾನಾಗಿ ಬೆಳೆಯಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. Home add -Advt ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಭಾಗಣದಲ್ಲಿ ಕರ್ನಾಟಕ … Continue reading *ಮಹಿಳೆ ಮೌನಿಯಾಗಿರದೇ, ಹೆಚ್ಚು ಮಾತನಾಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*