*ಜೈನ ಧರ್ಮದ ಆಚರಣೆಗಳು ಸಮಾಜಕ್ಕೆ ಮಾದರಿಯಾಗಿವೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಅಂಹಿಸಾ ಪರಮೋ ಧರ್ಮಃ ಎನ್ನುವ ನಂಬಿಕೆಯನ್ನಿಟ್ಟುಕೊಂಡಿರುವ ಜೈನ ಧರ್ಮದ ಆಚರಣೆಗಳು ವಿಶಿಷ್ಟವಾಗಿದ್ದು, ಸಮಾಜಕ್ಕೆ ಮಾದರಿಯಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಹಲಗಾ ಗ್ರಾಮದ ಜೈನ ಬಸದಿಯಲ್ಲಿ‌ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಪರ್ಯುಷಣ ಪರ್ವ ದಶಲಕ್ಷಣ ನೋಂಪಿ ಮತ್ತು ಪಂಚಮೇರು ನೋಂಪಿ ಮತ್ತು ಆಕಾಶ ಪಂಚಮಿ ನೋಂಪಿ ಮತ್ತು ಪುಷ್ಪಾಂಜಲಿ‌ ನೋಂಪಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಧರ್ಮ, ಸಂಪ್ರದಾಯ, ಧಾರ್ಮಿಕ ಮುಖಂಡರು, ಧಾರ್ಮಿಕ ಆಚರಣೆಗಳಿಂದಾಗಿ ಸಮಾಜದಲ್ಲಿ ಶಾಂತಿ, ನೆಮ್ಮದಿ … Continue reading *ಜೈನ ಧರ್ಮದ ಆಚರಣೆಗಳು ಸಮಾಜಕ್ಕೆ ಮಾದರಿಯಾಗಿವೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*