*ಜನತಾ ದರ್ಶನದಲ್ಲಿ ಸಾವಿರಾರು ಜನರಿಂದ ಅಹವಾಲು ಸ್ವೀಕರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಕೆಲವೊಂದು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ತಮ್ಮ ಗೃಹಕಚೇರಿಯಲ್ಲಿ ಇಂದು ಜನತಾ ದರ್ಶನ ನಡೆಸಿದರು. ಸಚಿವರ ಬಳಿ ಅಹವಾಲು ಹೇಳಿಕೊಳ್ಳಲು ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರು ಸೇರಿದಂತೆ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದಲೂ ಭಾರಿ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು.Home add -Advt ಬೆಳಗ್ಗೆ 10 ಗಂಟೆಗೆ ಸರಿಯಾಗಿ ಆರಂಭಗೊಂಡ ಜನತಾ ದರ್ಶನದಲ್ಲಿ ವೈಯಕ್ತಿಕ ಸಮಸ್ಯೆಗಳು, ಗ್ರಾಮದ ಕೆಲಸಗಳು, ಸಮುದಾಯದ ಸಮಸ್ಯೆಗಳು ಸೇರಿದಂತೆ ಹಲವು … Continue reading *ಜನತಾ ದರ್ಶನದಲ್ಲಿ ಸಾವಿರಾರು ಜನರಿಂದ ಅಹವಾಲು ಸ್ವೀಕರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*