*ನಟಿ ಜಯಪ್ರದಾ ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸೋಮವಾರ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಖ್ಯಾತ ಸಿನಿಮಾ ನಟಿ ಹಾಗೂ ಮಾಜಿ ಸಂಸದರಾದ ಜಯಪ್ರದಾ ಅವರನ್ನು ಆಕಸ್ಮಿಕವಾಗಿ ಭೇಟಿಯಾದರು. ಇಬ್ಬರೂ ಸ್ವಲ್ಪ ಹೊತ್ತು ಕುಶಲೋಪರಿ ವಿಚಾರಿಸಿ, ಆತ್ಮೀಯವಾಗಿ ಮಾತುಕತೆ ನಡೆಸಿದರು. *ಇಡಿ ವಿಚಾರಣೆಗೆ ಹಾಜರಾದ ಡಿ.ಕೆ.ಸುರೇಶ್* Home add -Advt