*ನಟಿ ಜಯಪ್ರದಾ ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸೋಮವಾರ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಖ್ಯಾತ ಸಿನಿಮಾ ನಟಿ ಹಾಗೂ ಮಾಜಿ ಸಂಸದರಾದ ಜಯಪ್ರದಾ ಅವರನ್ನು ಆಕಸ್ಮಿಕವಾಗಿ ಭೇಟಿಯಾದರು. ಇಬ್ಬರೂ ಸ್ವಲ್ಪ ಹೊತ್ತು ಕುಶಲೋಪರಿ ವಿಚಾರಿಸಿ, ಆತ್ಮೀಯವಾಗಿ ಮಾತುಕತೆ ನಡೆಸಿದರು.Home add -Advt *ಇಡಿ ವಿಚಾರಣೆಗೆ ಹಾಜರಾದ ಡಿ.ಕೆ.ಸುರೇಶ್*