*ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ: ಅಧಿಕಾರಿಗಳ, ಬ್ಯಾಂಕ್‌ ಪ್ರತಿನಿಧಿಗಳ ಸಭೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಪ್ರಗತಿವಾಹಿನಿ ಸುದ್ದಿ: ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನೊಳಗೊಂಡಂತೆ ಜಂಟಿ ಹೊಣೆಗಾರಿಗೆ ಗುಂಪುಗಳನ್ನು (Joint Liability Group) ರಚಿಸುವ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಇಂದು ವಿಧಾನ ಸೌಧದ ತಮ್ಮ ಕಚೇರಿಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ಬ್ಯಾಂಕ್‌ ಪ್ರತಿನಿಧಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದರು. ಗೃಹಲಕ್ಷ್ಮಿ ಯೋಜನೆ ಈಗಾಗಲೇ ಜನಪ್ರಿಯಗೊಂಡಿದ್ದು, ಜಂಟಿ ಹೊಣೆಗಾರಿಗೆ ಗುಂಪುಗಳನ್ನು ರಚಿಸುವ ಮೂಲಕ ಮಹಿಳೆಯರಿಗೆ ಇನ್ನಷ್ಟು ಆರ್ಥಿಕ ಶಕ್ತಿ ನೀಡುವುದೇ ಇದರ ಉದ್ದೇಶ. ಪ್ರಾಯೋಗಿಕವಾಗಿ ಸುಮಾರು … Continue reading *ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ: ಅಧಿಕಾರಿಗಳ, ಬ್ಯಾಂಕ್‌ ಪ್ರತಿನಿಧಿಗಳ ಸಭೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*