*ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಉಡುಪಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಸಚಿವರಿಂದ ಭಾಷಣ ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಇದರಿಂದ ರಾಜ್ಯಾದ್ಯಂತ ಶೇ. 70 ರಿಂದ 95 ರಷ್ಟು ಬಡ ಹಿಂದುಳಿದ ಮಹಿಳೆಯರ ಜೀವನ ಮಟ್ಟ ಸುಧಾರಣೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಉಡುಪಿಯಲ್ಲಿ ಶನಿವಾರ 70ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ … Continue reading *ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*