*ಪಕ್ಷ, ಭಾಷೆ ನೋಡದೆ ಎಲ್ಲರ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದೇನೆ”: ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: “ನಾನು ನಿಸ್ವಾರ್ಥತೆಯಿಂದ ಕೆಲಸ ಮಾಡುತ್ತಿದ್ದೇನೆ. ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಯಾವ ಪಕ್ಷದವರು, ಯಾವ ಭಾಷೆಯವರು ಎಂಬುದನ್ನು ಎಂದಿಗೂ ನೋಡಿಲ್ಲ. ಎಲ್ಲರನ್ನೂ ಸಮಾನವಾಗಿ ಪರಿಗಣಿಸಿ, ಕ್ಷೇತ್ರದ ಪ್ರತಿಯೊಂದು ಭಾಗಕ್ಕೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ,” ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕರಡಿಗುದ್ದಿ ಗ್ರಾಮದಲ್ಲಿ ಸುಮಾರು ₹2.75 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿ ಅವರು ಮಾತನಾಡಿದರು. “ಗ್ರಾಮೀಣ ಕ್ಷೇತ್ರದಲ್ಲಿರುವ ಜನರಿಗೂ … Continue reading *ಪಕ್ಷ, ಭಾಷೆ ನೋಡದೆ ಎಲ್ಲರ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದೇನೆ”: ಲಕ್ಷ್ಮೀ ಹೆಬ್ಬಾಳಕರ್*