*ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ವಿಧಾನಸೌಧ : ಬಾಲ್ಯವಿವಾಹ ಸಾಮಾಜಿಕ ಪೀಡುಗಾಗಿದ್ದು, ಇದನ್ನು ಬೇರುಮಟ್ಟದಿಂದ ಕಿತ್ತೊಗೆಯಬೇಕು. ಬಾಲ್ಯವಿವಾಹ ತಡೆಗಟ್ಟಲು ಸರ್ಕಾರ ಸರ್ವಸನ್ನದ್ಧವಾಗಿದ್ದು, ಇದಕ್ಕೆ ಎಲ್ಲರ ಸಹಕಾರವೂ ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮಳೆಗಾಲದ ಅಧಿವೇಶನದ ಮೂರನೇ ದಿನವಾದ ಬುಧವಾರ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸುರೇಶ್ ಬಾಬು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆಲವು ಸಮುದಾಯ ಮತ್ತು ಪಂಗಡಗಳಲ್ಲಿ ಆಚರಣೆಯಲ್ಲಿರುವ ಸಾಮಾಜಿಕ ಪದ್ಧತಿಗಳಿಂದಾಗಿ ಬಾಲ್ಯವಿವಾಹಗಳು ನಡೆಯುತ್ತಿದ್ದು, ಇದರಿಂದಾಗಿ ಬಾಲಗರ್ಭಿಣಿಯರ ಸಂಖ್ಯೆ ಹೆಬ್ಬಾಗುತ್ತಿದೆ, … Continue reading *ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed