ಗೃಹಲಕ್ಷ್ಮೀ ಕೆಣಕಿದ ಸಿದ್ದು ಸವದಿಗೆ ಲಕ್ಷ್ಮೀ ಹೆಬ್ಬಾಳಕರ್ ಖಡಕ್ ಉತ್ತರ

 *ಗೃಹಲಕ್ಷ್ಮಿ ಯೋಜನೆ ಅತ್ಯಂತ ಯಶಸ್ವಿ : ಲಕ್ಷ್ಮೀ ಹೆಬ್ಬಾಳಕರ್** Home add -Advt  ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು* :  ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಿಸಿದ್ದು, ಸುಮಾರು 1.18 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡುತ್ತಿದ್ದೇವೆ. ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.  ಬಜೆಟ್ ಮೇಲಿನ ಚರ್ಚೆ ವೇಳೆ ಗುರುವಾರ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು … Continue reading ಗೃಹಲಕ್ಷ್ಮೀ ಕೆಣಕಿದ ಸಿದ್ದು ಸವದಿಗೆ ಲಕ್ಷ್ಮೀ ಹೆಬ್ಬಾಳಕರ್ ಖಡಕ್ ಉತ್ತರ