*ದೀಪಾವಳಿ: ಮನೆ, ಕಚೇರಿಗಳಲ್ಲಿ ಲಕ್ಷ್ಮೀ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಮನೆ, ಕಚೇರಿಗಳಲ್ಲಿ ಸಂಭ್ರಮ ಸಡಗರ ಮನೆ ಮಾಡಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಮ್ಮ ಮನೆ, ಗೃಹ ಕಚೇರಿ, ಹರ್ಷ ಶುಗರ್ಸ್ ಕಚೇರಿ, ಲಕ್ಷ್ಮೀ ತಾಯಿ ಕೋ ಆಪರೇಟಿವ್ ಸೊಸೈಟಿ ಮೊದಲಾದೆಡೆ ಕುಟುಂಬದ ಸದಸ್ಯರು, ಸಿಬ್ಬಂದಿ ಜೊತೆ ಲಕ್ಷ್ಮೀ ಪೂಜೆ ನೆರವೇರಿಸಿದರು. *ಬಲಿಪಾಡ್ಯಮಿ: ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯ ಗೋಪೂಜೆಗೆ ಸೂಚನೆ* Home add -Advt