*ಲ್ಯಾಪ್ ಟಾಪ್ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸರ್ಕಾರ, ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ವತಿಯಿಂದ ಕಂದಾಯ ಇಲಾಖೆಯ ಮೂಲಕ ಬೆಳಗಾವಿ ಗ್ರಾಮೀಣ ಭಾಗದ ವಿವಿಧ ಗ್ರಾಮಗಳ ಆಡಳಿತಾಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬುಧವಾರ ಲ್ಯಾಪ್ ಟಾಪ್ ಗಳನ್ನು ವಿತರಿಸಿದರು. ಈ ವೇಳೆ ತಹಶೀಲ್ದಾರ ಬಸವರಾಜ ನಾಗರಾಳ , ಕಂದಾಯ ನಿರೀಕ್ಷಕರಾದ ಶಶಿಧರ ಗುರವ ಹಾಗೂ ರಾಜು ಗಲಗಲಿ, ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು. Home add -Advt *ಭೂಕುಸಿತ ಭೀತಿ: ಜಿಲ್ಲೆಯ ಈ ನಾಲ್ಕು … Continue reading *ಲ್ಯಾಪ್ ಟಾಪ್ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed