*ಅಪೌಷ್ಠಿಕ ಮಕ್ಕಳ ನಿರ್ವಹಣೆಗೆ “ಚಿಗುರುʼ ಯೋಜನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*

ಸುವರ್ಣ ಸೌಧದಲ್ಲಿ ಚಾಲನೆ ನೀಡಿದ ಸಚಿವರು ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ನಿವಾರಿಸಲು ಸಮುದಾಯ ಆಧಾರಿತ ತೀವ್ರ ಅಪೌಷ್ಠಿಕ ಮಕ್ಕಳ ನಿರ್ವಹಣೆಯ ಯೋಜನೆ ʼಚಿಗುರುʼ ಕಾರ್ಯಕ್ರಮಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಚಾಲನೆ ನೀಡಿದರು. ಮಕ್ಕಳ ಅಪೌಷ್ಟಿಕತೆ ನಿವಾರಣೆ ಇಲಾಖೆಯ ಅತ್ಯಂತ ಆದ್ಯತೆಯ ಯೋಜನೆಗಳಲ್ಲೊಂದಾಗಿದ್ದು, ಈ ಮೂಲಕ ಮತ್ತೊಂದು ಹೆಜ್ಜೆ ಇಟ್ಟಂತಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.Home add -Advt ಯೋಜನೆಯ … Continue reading *ಅಪೌಷ್ಠಿಕ ಮಕ್ಕಳ ನಿರ್ವಹಣೆಗೆ “ಚಿಗುರುʼ ಯೋಜನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*