*ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಮಹಿಳೆಯರ ಸ್ವಾಭಿಮಾನ ಎತ್ತಿಹಿಡಿದು, ಆರ್ಥಿಕ ಸ್ವಾವಲಂಬನೆ ಮಾಡಲು ನನಗೆ ಅವಕಾಶ ಸಿಕ್ಕಿದೆ. ಮಹಿಳೆ ಅಭಿವೃದ್ಧಿಯಾದರೆ ಮನೆ, ಗ್ರಾಮ, ರಾಜ್ಯ, ದೇಶ ಅಭಿವೃದ್ಧಿಯಾದಂತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಕಂಗ್ರಾಳಿ ಕೆ.ಎಚ್ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ನಡೆದ ಮಹಿಳಾ ಸಾಧನಾ ಸಮಾವೇಶ ಹಾಗೂ ಮಹಿಳಾ ವಿಚಾರ ಗೋಷ್ಠಿ ಕಾರ್ಯಕ್ರಮವನ್ನು ಉದ್ಘಾಟಿಸಿ … Continue reading *ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*