*ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:  ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಂಗಳೂರಿನಲ್ಲಿ ಗುರುವಾರ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಅವರ ಸಚಿವ ಸಂಪುಟದಲ್ಲಿ 3 ವರ್ಷಗಳ ಕಾಲ ಸಚಿವೆಯಾಗಿ ರಾಜ್ಯದ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು. ​ಶೋಷಿತರ, ಹಿಂದುಳಿದವರ ಹಾಗೂ ಬಡವರ ಧ್ವನಿಯಾಗಿ ನಿಂತು, ಜನಪರ ಆಡಳಿತ ನೀಡಿದ ಹೆಗ್ಗಳಿಕೆ ತಮ್ಮದು. ನಿಮ್ಮ ದೂರದೃಷ್ಟಿಯ ಯೋಜನೆಗಳು, ಸಾಮಾಜಿಕ ನ್ಯಾಯದ ಬದ್ಧತೆ ಮತ್ತು ಆಡಳಿತ ವೈಖರಿ ನಮಗೆಲ್ಲರಿಗೂ ಸದಾ ದಾರಿದೀಪ. ನಿಮ್ಮ ಮಾರ್ಗದರ್ಶನದಲ್ಲಿ … Continue reading *ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್*