ರಾಜ್ಯ ಬಿಜೆಪಿ ನಾಯಕರ ಹೇಳಿಕೆಗಳನ್ನು ಕೇಂದ್ರದ ವರಿಷ್ಠರು ಸಮರ್ಥಿಸುತ್ತಾರಾ? ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಸಚಿವರು, ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ … Continue reading *ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಎಂಎಲ್ಸಿ ರವಿ ಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ*
Copy and paste this URL into your WordPress site to embed
Copy and paste this code into your site to embed