*ಜನರಿಗೆ ಮಾಡಬೇಡಿ ಅನ್ನೋದಾಯ್ತು, ಇವರೇನು ಮಾಡಿದ್ದಾರೆ ಹೇಳಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಜನರಿಗೆ ಹೇಳೋದಾಯ್ತು, ಇವರೇನು ಮಾಡಿದ್ದಾರೆ ಅದನ್ನು ಮೊದಲು ಹೇಳಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ. Home add -Advt ಉಡುಪಿಯಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೋದಿಯವರು ಗಂಟೆ ಬಾರಿಸಬೇಕು ಅಂದ್ರೆ ನಾವು ಗಂಟೆ ಬಾರಿಸುತ್ತೇವೆ. ಚಪ್ಪಾಳೆ ಹೊಡೀರಿ ಅಂದ್ರೆ ಹೊಡೀತೇವೆ. ಪೆಟ್ರೋಲ್ ಡೀಸೆಲ್ ಜಾಸ್ತಿ ಬಳಸಬೇಡಿ ಅಂದ್ರೆ ನಾವು ಪಾಲಿಸುತ್ತೇವೆ. ಬಂಗಾರ ಖರೀದಿಸಬೇಡಿ ಎಂದರೆ … Continue reading *ಜನರಿಗೆ ಮಾಡಬೇಡಿ ಅನ್ನೋದಾಯ್ತು, ಇವರೇನು ಮಾಡಿದ್ದಾರೆ ಹೇಳಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed