*ಸಿಎಂ, ಡಿಸಿಎಂ ದೆಹಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಶಾಸಕರು ಸುರ್ಜೆವಾಲಾರನ್ನು ಭೇಟಿಯಾಗುವುದು ಸಾಮಾನ್ಯ ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ಭೇಟಿ ಕೊಡುವುದು‌ ಹೊಸದೆನಲ್ಲ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತಾತ್ಮಕ ವಿಷಯವಾಗಿ ಕೇಂದ್ರ ಸಚಿವರನ್ನು ಭೇಟಿಯಾಗಲು ಹೋಗಿದ್ದಾರೆ. ಇಲಾಖೆ ವಿಷಯವಾಗಿ ನಾನು ಕೂಡ ದೆಹಲಿಗೆ ಹೋಗುತ್ತಾ ಇರುತ್ತೇನೆ.‌ ಬಿಜೆಪಿಯವರಿಗೆ ಬೇರೆ ಕೆಲಸವಿಲ್ಲ. ಸರ್ಕಾರ ಬದಲಾವಣೆ, ಮುಖ್ಯಮಂತ್ರಿಗಳ ಬದಲಾವಣೆ ವಿಷಯಗಳನ್ನಷ್ಟೇ … Continue reading *ಸಿಎಂ, ಡಿಸಿಎಂ ದೆಹಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*