*ಸಿಎಂ, ಡಿಸಿಎಂ ದೆಹಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಶಾಸಕರು ಸುರ್ಜೆವಾಲಾರನ್ನು ಭೇಟಿಯಾಗುವುದು ಸಾಮಾನ್ಯ ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ಭೇಟಿ ಕೊಡುವುದು ಹೊಸದೆನಲ್ಲ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.Home add -Advt ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತಾತ್ಮಕ ವಿಷಯವಾಗಿ ಕೇಂದ್ರ ಸಚಿವರನ್ನು ಭೇಟಿಯಾಗಲು ಹೋಗಿದ್ದಾರೆ. ಇಲಾಖೆ ವಿಷಯವಾಗಿ ನಾನು ಕೂಡ ದೆಹಲಿಗೆ ಹೋಗುತ್ತಾ ಇರುತ್ತೇನೆ. ಬಿಜೆಪಿಯವರಿಗೆ ಬೇರೆ ಕೆಲಸವಿಲ್ಲ. ಸರ್ಕಾರ ಬದಲಾವಣೆ, ಮುಖ್ಯಮಂತ್ರಿಗಳ … Continue reading *ಸಿಎಂ, ಡಿಸಿಎಂ ದೆಹಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed