*ರೈತರ ಕುಟುಂಬಗಳ ಸಂಕಷ್ಟಕ್ಕೆ ಸ್ಪಂದಿಸಿದ ಲಕ್ಷ್ಮೀ ಹೆಬ್ಬಾಳಕರ್: ಪರಿಹಾರದ ಚೆಕ್ ವಿತರಣೆ, ಸಾಂತ್ವನ*

ಪ್ರಗತಿವಾಹಿನಿ ಸುದ್ದಿ | ಬೆಳಗಾವಿ:Home add -Advt ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಹಾಗೂ ಆಕಸ್ಮಿಕವಾಗಿ ಸಾವನ್ನಪ್ಪಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಮಂಜೂರಾಗಿರುವ ಪರಿಹಾರಧನದ ಚೆಕ್‌ಗಳನ್ನು ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ವಿತರಿಸಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಸರ್ಕಾರದ ಪರಿಹಾರ ಸೌಲಭ್ಯವನ್ನು ಶೀಘ್ರವಾಗಿ ಸಂತ್ರಸ್ತ ಕುಟುಂಬಗಳಿಗೆ ತಲುಪಿಸುವ ಉದ್ದೇಶದಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಪರಿಹಾರದ ಚೆಕ್‌ಗಳನ್ನು ಹಸ್ತಾಂತರಿಸಿದ ಅವರು, … Continue reading *ರೈತರ ಕುಟುಂಬಗಳ ಸಂಕಷ್ಟಕ್ಕೆ ಸ್ಪಂದಿಸಿದ ಲಕ್ಷ್ಮೀ ಹೆಬ್ಬಾಳಕರ್: ಪರಿಹಾರದ ಚೆಕ್ ವಿತರಣೆ, ಸಾಂತ್ವನ*