*ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*

ಪ್ರಗತಿವಾಹಿನಿ ಸುದ್ದಿ: ನಾವಗೆ ಗ್ರಾಮದ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ನಾವಗೆಯ ಲಕ್ಷ್ಮೀ ನಗರ ನಿವಾಸಿಗಳ ಕೋರಿಕೆಯ ಮೇರೆಗೆ ಲಕ್ಷ್ಮೀ ನಗರ ಕ್ರಾಸ್ ನಲ್ಲಿ ಸುಮಾರು 35 ಲಕ್ಷ ರೂ.ಗಳ ವೆಚ್ಚದಲ್ಲಿ ಫೇವರ್ಸ್ಗಳನ್ನು ಅಳವಡಿಸಲಾಗುತ್ತಿದೆ. ಕ್ಷೇತ್ರದ ಜನರ ಯಾವುದೇ ಬೇಡಿಕೆಯನ್ನೂ ಕಡೆಗಣಿಸದೆ ಅಭಿವೃದ್ಧಿ ಯೋಜನೆ ಕೈಗೊಳ್ಳಲಾಗುತ್ತಿದೆ. ಹಾಗಾಗಿ ಇಡೀ ಕ್ಷೇತ್ರಾದ್ಯಂತ ನಿರಂತರವಾಗಿ ಕೆಲಸಗಳು ನಡೆಯುತ್ತಿವೆ. ಜನರು ಸಹ ಇದೇ ರೀತಿಯ … Continue reading *ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*