*ಜನರ ವಿಶ್ವಾಸವೇ ನನ್ನ ಶಕ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಡಾ.ಬಾಬಾಸಾಹೇಬ ಅಂಬೇಡ್ಕರ್ ಉದ್ಯಾನವನ ಉದ್ಘಾಟಿಸಿದ ಸಚಿವರು ಪ್ರಗತಿವಾಹಿನಿ ಸುದ್ದಿ: ಯಾವುದೇ ವ್ಯಕ್ತಿ, ಜಾತಿ, ಪ್ರದೇಶಕ್ಕಷ್ಟೇ ಸೀಮಿತವಲ್ಲ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಸಹ್ಯಾದ್ರಿ ನಗರದಲ್ಲಿ ಭಾರತ ರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಉದ್ಯಾನವನ ಉದ್ಘಾಟಿಸಿ ಮಾತನಾಡಿದ ಸಚಿವರು, ಆರೋಗ್ಯ ಶಿಕ್ಷಣ, ಕೃಷಿ, ಮೂಲಭೂತ ಸೌಲಭ್ಯ, ಸಾಂಸ್ಕೃತಿಕ ಸೇರಿದಂತೆ ಎಲ್ಲ ಕ್ಷೇತ್ರಗಳ ಅಭಿವೃದ್ಧಿ ಮಾಡುತ್ತಿದ್ದೇನೆ ಎಂದರು‌. ಯಾವುದೇ ಸರ್ಕಾರ ಇರಲಿ, … Continue reading *ಜನರ ವಿಶ್ವಾಸವೇ ನನ್ನ ಶಕ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*