*ಮಹಿಳೆಯರಿಗೆ ಮೋಸ ಮಾಡಿದರೆ, ಹಗುರವಾಗಿ ಪರಿಗಣಿಸಿದರೆ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಅತ್ಯಂತ ಸ್ವಾಭಿಮಾನದ ಜೀವನ ನಡೆಸುವ ಮಹಿಳೆಯರಿಗೆ ಯಾರೂ ಮೋಸ, ಅನ್ಯಾಯ. ಮಾಡಲು ಹೋಗಬಾರದು. ಮಹಿಳೆಯರನ್ನು ಹಗುರವಾಗಿ ಪರಿಗಣಿಸುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಎಚ್ಚರಿಕೆ ನೀಡಿದರು. ಬೆಳಗಾವಿಯ ಪಶು ಸಂಗೋಪನೆ ಇಲಾಖೆಯ ಸಭಾಭವನದಲ್ಲಿ ನಡೆದ ವಾರ್ಷಿಕ ಮಹಾಸಭೆ, ಪ್ರಮಾಣ ಪತ್ರಗಳ ವಿತರಣೆ ಹಾಗೂ ಧಾರವಾಡದಲ್ಲಿ ನಡೆಯಲಿರುವ ಕೃಷಿ ಮೇಳ 2025 ರ ಕಾರ್ಯಕ್ರಮಕ್ಕೆ ತೆರಳುತ್ತಿರುವ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟಕ್ಕೆ ಹಸಿರು … Continue reading *ಮಹಿಳೆಯರಿಗೆ ಮೋಸ ಮಾಡಿದರೆ, ಹಗುರವಾಗಿ ಪರಿಗಣಿಸಿದರೆ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಎಚ್ಚರಿಕೆ*