*1.50 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಮಠ ನಿರ್ಮಾಣಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ*

ಶ್ರೀ ಮಡಿವಾಳೇಶ್ವರ ಮಠದ ನೂತನ ಕಟ್ಟಡದ ನಿರ್ಮಾಣ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ವ್ಯಾಪ್ತಿಗೆ ಬರುವ 114 ಹಳ್ಳಿಗಳನ್ನೂ ಅಭಿವೃದ್ಧಿಪಡಿಸುವುದೇ ನನ್ನ ಗುರಿಯಾಗಿದೆ. ಸತತ ಎರಡು ಬಾರಿ ಆಶೀರ್ವಾದ ಮಾಡಿರುವ ಕ್ಷೇತ್ರದ ಜನರ ಸೇವೆಗೆ ನಿರಂತರ ಕೆಲಸ ಮಾಡುತ್ತಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬಡಸ್ ಕೆ.ಚ್ ಗ್ರಾಮದ ಶ್ರೀ ಮಡಿವಾಳೇಶ್ವರ ಮಠದ ನೂತನ ಕಟ್ಟಡದ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಸಚಿವರು, ಗ್ರಾಮದ ಬಹುದಿನಗಳ … Continue reading *1.50 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಮಠ ನಿರ್ಮಾಣಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ*