*ದೇವದಾಸಿಯರ ಮರು ಸಮೀಕ್ಷೆಗೆ ಚಾಲನೆ: ಪೋಸ್ಟರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ದೇಶದಲ್ಲೇ ಪ್ರಪ್ರಥಮ ಬಾರಿಗೆ ಕರ್ನಾಟಕ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ ಮಾಜಿ ದೇವದಾಸಿಯರ ಮರು ಸಮೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಧಾನಸೌಧದಲ್ಲಿ ಗುರುವಾರ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಸಮೀಕ್ಷೆ ನಡೆಯುತ್ತಿದ್ದು, ಮೊದಲ ಬಾರಿಗೆ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ 15 … Continue reading *ದೇವದಾಸಿಯರ ಮರು ಸಮೀಕ್ಷೆಗೆ ಚಾಲನೆ: ಪೋಸ್ಟರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್*