ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಶೇಕಡ 80ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸಚಿವರು ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಿರುವೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಜೊತೆಗೆ ಸಾಮಾಜಿಕ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. 2024-25ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 80ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ 600ಕ್ಕೂ … Continue reading *ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಿಕ್ಷಣ, ಆರೋಗ್ಯಕ್ಕೆ ಮೊದಲ ಆದ್ಯತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *ಶಿಕ್ಷಣದ ಜೊತೆಗೆ ಸಾಮಾಜಿಕ ಬದ್ಧತೆ, ಕಾಳಜಿ ಇರಲಿ*
Copy and paste this URL into your WordPress site to embed
Copy and paste this code into your site to embed