ಇಂದಿರಾ ಗಾಂಧಿ ಆರಂಭಿಸಿದ ಅಂಗನವಾಡಿಗೆ ಶಕ್ತಿ ತುಂಬಿದ ಲಕ್ಷ್ಮೀ ಹೆಬ್ಬಾಳಕರ್; ಬಡವರ ಮಕ್ಕಳಿಗೆ ಶೈಕ್ಷಣಿಕ ಬಲ ; ಸದ್ದಿಲ್ಲದೆ ಸತ್ಕಾರ್ಯಕ್ಕೆ ಶ್ರೀಕಾರ ಹಾಡಿದ ಸಚಿವರು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಧಾನ ಮಂಡಳದ ಇಡೀ ಸದನ ಮುಡಾ ಮತ್ತು ವಾಲ್ಮೀಕಿ ಹಗರಣದಲ್ಲಿ ಮುಳುಗಿದ ಸಂದರ್ಭದಲ್ಲಿ ಈ ರಾಜ್ಯದ ಬಡ ಮಕ್ಕಳಿಗೆ ಶೈಕ್ಷಣಿಕ ಶಕ್ತಿ ತುಂಬುವ, ಅವರನ್ನು ಸಮಾಜದ ಮುಖ್ಯ ವಾಹಿನಿಗೆ ಕರೆತರುವ ಮಹತ್ಕಾರ್ಯವನ್ನು ತಮ್ಮ ಇಲಾಖೆಯ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಡಿದ್ದಾರೆ.Home add -Advt ರಾಜಕೀಯ ಏನೇ ಇರಲಿ, ಇತ್ತೀಚಿನ ವರ್ಷಗಳಲ್ಲಿ ಸರಕಾರದಿಂದ ಸಮಾಜಕ್ಕೆ ಸಿಕ್ಕಿದ ಅತ್ಯಂತ ಉಪಯುಕ್ತವಾದ ಉಲ್ಲೇಖನೀಯ ಯೋಜನೆ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸುವ ನಿರ್ಣಯ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಉಸಿರಿಲ್ಲದ, ಹಸಿದಬಡ, ಮಧ್ಯಮ ವರ್ಗದ ಮಕ್ಕಳಿಗೆ ಉತ್ತಮ … Continue reading ಇಂದಿರಾ ಗಾಂಧಿ ಆರಂಭಿಸಿದ ಅಂಗನವಾಡಿಗೆ ಶಕ್ತಿ ತುಂಬಿದ ಲಕ್ಷ್ಮೀ ಹೆಬ್ಬಾಳಕರ್; ಬಡವರ ಮಕ್ಕಳಿಗೆ ಶೈಕ್ಷಣಿಕ ಬಲ ; ಸದ್ದಿಲ್ಲದೆ ಸತ್ಕಾರ್ಯಕ್ಕೆ ಶ್ರೀಕಾರ ಹಾಡಿದ ಸಚಿವರು