*ಮಹಿಳೆಯರ ಸಾಧನೆಗೆ ಪುರುಷರು ಹೆಗಲು ಕೊಡುತ್ತಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಮಹಿಳೆಯರು ಇಂದು ಎಲ್ಲಾ ಕ್ಷೇತ್ರದಲ್ಲೂ ಮಿಂಚುತ್ತಿದ್ದಾರೆHome add -Advt ಪ್ರಗತಿವಾಹಿನಿ ಸುದ್ದಿ: 50 ವರ್ಷಗಳ ಹಿಂದೆ ಮಹಿಳೆಯರನ್ನು ಪುರುಷರು ಮನೆಯಿಂದ ಹೊರಹೋಗಲು ಬಿಡುತ್ತಿರಲಿಲ್ಲ. ಆದರೆ, ಇಂದು ಮಹಿಳೆಯರ ಯಶಸ್ಸಿಗೆ ಪುರುಷರೇ ಹೆಗಲು ಕೊಡುತ್ತಿದ್ದಾರೆ. ಇಂಥ ಸಹಕಾರದಿಂದಾಗಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ ವತಿಯಿಂದ … Continue reading *ಮಹಿಳೆಯರ ಸಾಧನೆಗೆ ಪುರುಷರು ಹೆಗಲು ಕೊಡುತ್ತಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*